By anagha
0 Comments
ವಿಶ್ವಸಂಸ್ಥೆಯು ಸುರಕ್ಷಿತವಾದ ಕುಡಿಯುವ ನೀರು ಪ್ರತಿಯೊಬ್ಬನ ಮೂಲಭೂತ ಮಾನವ ಹಕ್ಕು ಎಂದು ಘೋಷಿಸಿದೆ. ಆದರೂ, 31% ರಷ್ಟು ಭಾರತೀಯರು ನೀರಿನಿಂದ ಹರಡುವ ರೋಗಗಳ ಅಪಾಯದ ಹೊರತಾಗಿಯೂ ಅಸುರಕ್ಷಿತವಾದ ನೀರನ್ನು ಕುಡಿಯುತ್ತಿದ್ದಾರೆ. ಭಾರತದಲ್ಲಿ 100 ದಶಲಕ್ಷಕ್ಕೂ ಹೆಚ್ಚು ಜನರು, ನೀರು ತೀವ್ರವಾಗಿ ಕಲುಷಿತಗೊಂಡಿರುವ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಭಾರತದಲ್ಲಿ ಸುಮಾರು 63 ಮಿಲಿಯನ್ ಜನರು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ, […]
ದಟ್ಟವಾದ ನಗರ ಕೇಂದ್ರಗಳಲ್ಲಿ, ಪರಿಸರ ಸಮತೋಲನವನ್ನು ನಿರ್ವಹಿಸುವಲ್ಲಿ ಕೆರೆಗಳು ನಿರ್ಣಾಯಕ ಪಾತ್ರವಹಿಸುತ್ತವೆ. ಮೊದಲನೆಯದಾಗಿ, ವಿವಿಧ ರೀತಿಯ ಸಸ್ಯ ಮತ್ತು ಪ್ರಾಣಿಗಳ ವಿಷಯದಲ್ಲಿ ಜೀವವೈವಿಧ್ಯತೆಯನ್ನು ಉತ್ತೇಜಿಸಲು ಹೆಚ್ಚು ಅಗತ್ಯವಿರುವ ಸೂಕ್ಷ್ಮ ಪರಿಸರ ವ್ಯವಸ್ಥೆಯನ್ನು ನಿರ್ವಹಿಸಲು ಕೆರೆಗಳು ಸಹಾಯ ಮಾಡುತ್ತವೆ. ಅಲ್ಲದೆ, ಅಂತರ್ಜಲವನ್ನು ರೀಚಾರ್ಜ್ ಮಾಡುವುದರ ಮೂಲಕ ಅಂತರ್ಜಲದ ಮಟ್ಟವನ್ನು ನಿಯಂತ್ರಿಸುವಲ್ಲಿ ಅವುಗಳ ಪಾತ್ರ ದೊಡ್ಡದು. ಮಳೆಗಾಲದಲ್ಲಿ ಅವು […]